ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

ಹರಿಯಾಣ | ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ: ಭೂಪಿಂದರ್‌ ಸಿಂಗ್

ICC Womens T20 World Cup: ಶ್ರೀಲಂಕಾ ವಿರುದ್ಧ ಗೆದ್ದು ಬೀಗಿದ ಆಸ್ಟ್ರೇಲಿಯಾ

ಆರಂಭಿಕ ಆಟಗಾರ್ತಿ ಬೆತ್‌ ಮೂನಿ ಅವರ ಅಮೋಘ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾ ತಂಡವು ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಜಯದ ಆರಂಭ ಮಾಡಿತು.

ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನರಸಿಂಹಾನಂದ ಮಹಾರಾಜ್ ಬಂಧನ

ಪ್ರವಾದಿ ಮುಹಮ್ಮದ್ ಮತ್ತು ಕುರಾನ್‌ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ದಾಸ್ನಾ ದೇವಾಲಯದ ಪೀಠಾಧಿಪತಿ ಯತಿ ನರಸಿಂಹಾನಂದ ಮಹಾರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Bigg Boss |ವಾರದ ಕಥೆ ಕಿಚ್ಚನ ಜೊತೆ: ಪಂಚಾಯ್ತಿಯಲ್ಲಿ ಜಗದೀಶ್‌ಗೆ ಖಡಕ್ ಎಚ್ಚರಿಕೆ

ಛತ್ತೀಸಗಢದಲ್ಲಿ 31 ನಕ್ಸಲರ ಹತ್ಯೆ; 1,500 ಸಿಬ್ಬಂದಿಯಿಂದ 48 ಗಂಟೆ ಕಾರ್ಯಾಚರಣೆ

ಛತ್ತೀಸಗಢದ ನಾರಾಯಣಪುರ ಮತ್ತು ದಾಂತೆವಾಡ ಜಿಲ್ಲೆಗಳ ಗಡಿಯಲ್ಲಿನ ಅರಣ್ಯ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಶುಕ್ರವಾರ ಹೊಡೆದುರುಳಿಸಲಾಗಿದೆ.

ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ವಿಳಂಬ: ಕೇಂದ್ರ, ರಾಜ್ಯಗಳಿಗೆ ಕೋರ್ಟ್ ತರಾಟೆ

ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡುವಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದ್ದು, ‘ನಾವು ತಾಳ್ಮೆ ಕಳೆದುಕೊಂಡಿದ್ದೇವೆ' ಎಂದು ಹೇಳಿದೆ.

ರಾಜಸ್ಥಾನ | ಅಗ್ನಿಶಾಮಕ ಸಿಲಿಂಡರ್‌ ಸ್ಫೋಟಗೊಂಡು ಅಗ್ನವೀರ ಸಾವು

ರಾಜಸ್ಥಾನದ ಭರತಪುರದಲ್ಲಿ ಶನಿವಾರ ನಡೆದ ಸೇನಾ ಅಣಕು ಕಾರ್ಯಾಚರಣೆ ಸಂದರ್ಭದಲ್ಲಿ ಬೆಂಕಿ ನಂದಿಸಲು ಬಳಸುವ ಅಧಿಕ ಒತ್ತಡದ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ 24 ವರ್ಷದ ಅಗ್ನಿವೀರ ಒಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತಗಟ್ಟೆ ಸಮೀಕ್ಷೆಗಳು ಕೇವಲ 'ಟೈಮ್ ಪಾಸ್' ಎಂದ ಒಮರ್ ಅಬ್ದುಲ್ಲಾ

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಮುನ್ನಡೆ ಗಳಿಸುವ ಸಾಧ್ಯತೆ ಇದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಇನ್ನೊಂದೆಡೆ ಬಿಜೆಪಿ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದೆ.

ದಿನದ ಮಟ್ಟಿಗೆ ಡೆಲಿವರಿ ಬಾಯ್ ಆದ Zomato ಸಿಇಒ; ಪತ್ನಿಯೊಂದಿಗೆ ಹೊರಟ ದೀಪಿಂದರ್‌

ಗ್ರಾಹಕರಿಗೆ ಅಗತ್ಯದ ಆಹಾರ ಪದಾರ್ಥಗಳನ್ನು ಮನೆಬಾಗಿಲಿಗೆ ತಲುಪಿಸುವ ಝೊಮ್ಯಾಟೊ (Zomato) ಸಿಇಒ ದೀಪಿಂದರ್ ಗೋಯಲ್ ಒಂದು ದಿನದ ಮಟ್ಟಿಗೆ ಡೆಲಿವರಿ ಬಾಯ್ ಆಗಿ ದೆಹಲಿಯ ಸೈಬರ್‌ ಸಿಟಿ ಪ್ರದೇಶಗಳಲ್ಲಿ ಓಡಾಡಿದ್ದಾರೆ.
ADVERTISEMENT

ಜಾತಿ ಜನಗಣತಿಯಿಂದ ಸಮುದಾಯಗಳ ಆರ್ಥಿಕ ಬಲ ಬಹಿರಂಗವಾಗಲಿದೆ: ರಾಹುಲ್ ಗಾಂಧಿ

‘ಜಾತಿ ಆಧಾರಿತ ಜನಗಣತಿ ನಡೆಸುವುದು ಅತ್ಯಗತ್ಯ. ಇದರಿಂದ ಯಾವ ಜಾತಿಯಲ್ಲಿ ಎಷ್ಟು ಜನರಿದ್ದಾರೆ ಎಂಬುದನ್ನು ಅರಿಯುವುದರ ಜತೆಗೆ, ದೇಶದ ಆರ್ಥ ವ್ಯವಸ್ಥೆಯಲ್ಲಿ ಆ ಸಮುದಾಯಗಳು ಎಷ್ಟು ಪಾಲಿನ ನಿಯಂತ್ರಣ ಹೊಂದಿವೆ ಎಂಬುದರ ಚಿತ್ರಣವೂ ದೊರಕಲಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಹರಿಯಾಣ | ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ: ಭೂಪಿಂದರ್‌ ಸಿಂಗ್

ಹರಿಯಾಣ | ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ: ಭೂಪಿಂದರ್‌ ಸಿಂಗ್
ಈ ಬಾರಿಯ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರುವ ಸಾಧ್ಯತೆ ಇದೆ ಎಂದು ಹಲವು ಸಮೀಕ್ಷೆಗಳು ಹೇಳಿವೆ.

ICC Womens T20 World Cup: ಶ್ರೀಲಂಕಾ ವಿರುದ್ಧ ಗೆದ್ದು ಬೀಗಿದ ಆಸ್ಟ್ರೇಲಿಯಾ

ICC Womens T20 World Cup: ಶ್ರೀಲಂಕಾ ವಿರುದ್ಧ ಗೆದ್ದು ಬೀಗಿದ ಆಸ್ಟ್ರೇಲಿಯಾ
ಆರಂಭಿಕ ಆಟಗಾರ್ತಿ ಬೆತ್‌ ಮೂನಿ ಅವರ ಅಮೋಘ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾ ತಂಡವು ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಜಯದ ಆರಂಭ ಮಾಡಿತು.
ADVERTISEMENT

ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನರಸಿಂಹಾನಂದ ಮಹಾರಾಜ್ ಬಂಧನ

ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನರಸಿಂಹಾನಂದ ಮಹಾರಾಜ್ ಬಂಧನ
ಪ್ರವಾದಿ ಮುಹಮ್ಮದ್ ಮತ್ತು ಕುರಾನ್‌ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ದಾಸ್ನಾ ದೇವಾಲಯದ ಪೀಠಾಧಿಪತಿ ಯತಿ ನರಸಿಂಹಾನಂದ ಮಹಾರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Bigg Boss |ವಾರದ ಕಥೆ ಕಿಚ್ಚನ ಜೊತೆ: ಪಂಚಾಯ್ತಿಯಲ್ಲಿ ಜಗದೀಶ್‌ಗೆ ಖಡಕ್ ಎಚ್ಚರಿಕೆ

Bigg Boss |ವಾರದ ಕಥೆ ಕಿಚ್ಚನ ಜೊತೆ: ಪಂಚಾಯ್ತಿಯಲ್ಲಿ ಜಗದೀಶ್‌ಗೆ ಖಡಕ್ ಎಚ್ಚರಿಕೆ
ನನಗೆ ನಾನೇ ಬಿಗ್‌ಬಾಸ್‌, ನನ್ನನ್ನು ಎದುರು ಹಾಕಿಕೊಂಡು ಕರ್ನಾಟಕದಲ್ಲಿ ಬಿಗ್‌ಬಾಸ್‌ ನಡೆಸುತ್ತೀರಾ? ಹೀಗೆ ಬಿಗ್‌ಬಾಸ್‌ ಮನೆಯಲ್ಲಿ ಗುಡುಗಿದ್ದ ಲಾಯರ್‌ ಜಗದೀಶ್‌ ಅವರಿಗೆ ವಾರದ ಕಿಚ್ಚನ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಛತ್ತೀಸಗಢದಲ್ಲಿ 31 ನಕ್ಸಲರ ಹತ್ಯೆ; 1,500 ಸಿಬ್ಬಂದಿಯಿಂದ 48 ಗಂಟೆ ಕಾರ್ಯಾಚರಣೆ

ಛತ್ತೀಸಗಢದಲ್ಲಿ 31 ನಕ್ಸಲರ ಹತ್ಯೆ; 1,500 ಸಿಬ್ಬಂದಿಯಿಂದ 48 ಗಂಟೆ ಕಾರ್ಯಾಚರಣೆ
ಛತ್ತೀಸಗಢದ ನಾರಾಯಣಪುರ ಮತ್ತು ದಾಂತೆವಾಡ ಜಿಲ್ಲೆಗಳ ಗಡಿಯಲ್ಲಿನ ಅರಣ್ಯ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಶುಕ್ರವಾರ ಹೊಡೆದುರುಳಿಸಲಾಗಿದೆ.

ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ವಿಳಂಬ: ಕೇಂದ್ರ, ರಾಜ್ಯಗಳಿಗೆ ಕೋರ್ಟ್ ತರಾಟೆ

ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ವಿಳಂಬ: ಕೇಂದ್ರ, ರಾಜ್ಯಗಳಿಗೆ ಕೋರ್ಟ್ ತರಾಟೆ
ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡುವಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದ್ದು, ‘ನಾವು ತಾಳ್ಮೆ ಕಳೆದುಕೊಂಡಿದ್ದೇವೆ' ಎಂದು ಹೇಳಿದೆ.

Jammu And Kashmir Polls | ಬಿಜೆಪಿ ಜೊತೆ ಮೈತ್ರಿ ಇಲ್ಲ: ಅಬ್ದುಲ್ಲಾ ಸ್ಪಷ್ಟನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷವು ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಶನಿವಾರ ಸ್ಪಷ್ಟಪಡಿಸಿದರು.

ರಾಜ್ಯ ರಾಜಕೀಯ ಬೆಳವಣಿಗೆ | ಹೈಕಮಾಂಡ್‌ ವರದಿ ತರಿಸಿಕೊಳ್ಳುತ್ತಿದೆ: ಡಿಕೆಶಿ

‘ರಾಜ್ಯದಲ್ಲಿ ಏನೇನಾಗುತ್ತಿದೆ ಎಂದು ಆಗಿಂದಾಗ ಹೈಕಮಾಂಡ್‌ ವರದಿ ತರಿಸಿಕೊಳ್ಳುತ್ತಿದೆ. ಬೆಳವಣಿಗೆಗಳನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವೂ ವರದಿ ಕಳುಹಿಸುತ್ತೇವೆ. ವರದಿ ತಯಾರಿಸಲೆಂದೇ ಸಂಶೋಧನಾ ತಂಡವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಕೋವಿಡ್‌ನಿಂದ ತಾಯಿ ಸಾವು: ಪ್ರತಿಮೆ ನಿರ್ಮಿಸಿ ನಿತ್ಯ ಸೀರೆ, ಆಭರಣ ತೊಡಿಸುವ ಮಗಳು

ಕೋವಿಡ್‌ನಿಂದ ಮೃತಪಟ್ಟ ಮಹಿಳೆಯ ಕುಟುಂಬವೊಂದು ಸಿಲಿಕೋನ್‌ನಿಂದ ತಯಾರಿಸಿದ ಆಕೆಯ ಪ್ರತಿಮೆಯನ್ನು ತಮ್ಮ ಮನೆಯೊಳಗೆ ಸ್ಥಾಪಿಸಿ, ಪ್ರತಿ ನಿತ್ಯ, ಸೀರೆ, ಆಭರಣಗಳನ್ನು ತೊಡಿಸುವ ಮೂಲಕ ಆಕೆಯ ಉಪಸ್ಥಿತಿಯನ್ನು ಶಾಶ್ವತವಾಗಿ ತಮ್ಮೊಂದಿಗೆ ಉಳಿಸಿಕೊಂಡಿದೆ.

ಕೋಟ್ಯಾನ್ ಶತಕ; 27 ವರ್ಷಗಳ ಬಳಿಕ ಇರಾನಿ ಕಪ್ ಗೆದ್ದ ಮುಂಬೈ

ತನುಷ್‌ ಕೋಟ್ಯಾನ್ ಸಮಯೋಚಿತ ಶತಕದ (114*) ಬೆಂಬಲದೊಂದಿಗೆ ಮುಂಬೈ ತಂಡವು, 27 ವರ್ಷಗಳ ಬಳಿಕ ಇರಾನ್ ಕಪ್ ಗೆದ್ದುಕೊಂಡಿದೆ.

Haryana Election Voting 2024 Live: ಸಂಜೆ 5 ಗಂಟೆವರೆಗೆ ಶೇ 61ರಷ್ಟು ಮತದಾನ

ಹರಿಯಾಣ ವಿಧಾನಸಭೆಯ ಎಲ್ಲಾ 90 ಕ್ಷೇತ್ರಗಳಿಗೆ ಮತದಾನ ಇಂದು (ಅ.5) ಬೆಳಿಗ್ಗೆ ಆರಂಭವಾಯಿಗಿದ್ದು ಮತದಾನಕ್ಕೆ ಸಂಬಂಧಪಟ್ಟ ಮಾಹಿತಿಯ ಕ್ಷಣ ಕ್ಷಣದ ಅಪ್ಡೇಟ್‌...
ಸುಭಾಷಿತ
ADVERTISEMENT

ಸಿನಿಮಾ

ಇನ್ನಷ್ಟು